Deepavali;ಉಡುಪಿಯಲ್ಲಿ ದೀಪಾವಳಿ ಸಂಭ್ರಮ, ಬಲೀಂದ್ರ ಪೂಜೆ

Published : Nov 04, 2021, 11:52 PM ISTUpdated : Nov 05, 2021, 12:20 AM IST

ಉಡುಪಿ(ನ.04)  ಶ್ರೀ ಕೃಷ್ಣಮಠದಲ್ಲಿ (Udupi) ದೀಪಾವಳಿಯ (Deepavali )ಅಮಾವಾಸ್ಯೆ ಪ್ರಯುಕ್ತ 'ಬಲೀಂದ್ರ ಪೂಜೆ' ನೆರವೇರಿತು.  ಎಲ್ಲ ಮಠಗಳ ಸ್ವಾಮೀಜಿಗಳು ಹಾಜರಿದ್ದರು.

PREV
15
Deepavali;ಉಡುಪಿಯಲ್ಲಿ ದೀಪಾವಳಿ ಸಂಭ್ರಮ, ಬಲೀಂದ್ರ ಪೂಜೆ

 ಶ್ರೀ ಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ 'ಬಲೀಂದ್ರ ಪೂಜೆ' ನೆರವೇರಿತು.  ಎಲ್ಲ ಮಠಗಳ ಸ್ವಾಮೀಜಿಗಳು ಹಾಜರಿದ್ದರು.

25

ಪರ್ಯಾಯ  ಅದಮಾರು  ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು,  ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ   ಶ್ರೀಪಾದರ  ಉಪಸ್ಥಿತಿಯಲ್ಲಿ ಪೂಜೆ ನೆರವೇರಿತು.

 

35
Deepavali celebration in Udupi

ಶ್ರೀ ಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ 'ಬಲೀಂದ್ರ ಪೂಜೆ' ನೆರವೇರಿತು.  ಎಲ್ಲ ಮಠಗಳ ಸ್ವಾಮೀಜಿಗಳು ಹಾಜರಿದ್ದರು.

45

ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು "ಬಲೀಂದ್ರ ಪೂಜೆ"ಯನ್ನು ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆ ಯೊಂದಿಗೆ ವಾದ್ಯ ಮೇಳ ಸಹಿತ ಕೃಷ್ಣ ಮಠದ ಎಲ್ಲಾ ಭಾಗಗಳಿಗೂ ಮತ್ತು ಪರ್ಯಾಯ ಅದಮಾರು ಮಠಕ್ಕೂ ದೀಪವನ್ನು ಪ್ರದರ್ಶಿಸಲಾಯಿತು.

 

55

ಇಡೀ ದೇಶದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದೆ.  ಉಡುಪಿ ಮಠದಲ್ಲಿಯೂ ಸಂಭ್ರಮ ಮನೆ ಮಾಡಿತ್ತು.ಶ್ರೀ ಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ 'ಬಲೀಂದ್ರ ಪೂಜೆ' ನೆರವೇರಿತು.  

Read more Photos on
click me!

Recommended Stories