ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ಸ್‌ಗೆ ಹೀಗೊಂದು ಗೌರವ

First Published Jun 11, 2020, 2:59 PM IST

ಕಳೆದ ಮೂರು ತಿಂಗಳಿಂದ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ನಡೆಸಿದ ವೈದ್ಯರು, ಪೊಲೀಸರು, ಆರೋಗ್ಯ ಕಾರ್ಯಕರ್ತರು, ಪೌರಕಾರ್ಮಿಕರು ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕೋವಿಡ್‌- 19 ಮಹಾಮಾರಿಯ ವಿರುದ್ಧ ಹೋರಾಟ ನಡೆಸಿದವರ ಪುಷ್ಪ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಲಾಗುತ್ತಿದೆ.  ಫ್ಲವರ್ ಕೌನ್ಸಿಲ್‌ ಆಫ್ ಇಂಡಿಯಾ ಹಾಗೂ ಝೀಹ್ ವಿಡ್ಡಿಂಗ್ಸ್ ಸಂಸ್ಥೆಗಳ ಸಹಯೋಗದಲ್ಲಿ ವಿಭಿನ್ನ ಮಾದರಿಯಲ್ಲಿ ಕೊರೋನಾ ಸೋಂಕು ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದವರಿಗೆ ಈ ಗೌರವವನ್ನು ನೀಡಲಾಗುತ್ತಿದೆ. ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಹೂವಿನ ಅಲಂಕಾರವನ್ನು ಮಾಡಲಾಗಿದ್ದು, ಕನ್ನಡ ಪ್ರಭ ಛಾಯಚಿತ್ರಗಾರ ವೀರಮಣಿ ಅವರು ಕ್ಲಿಕ್ಕಿಸಿದ ಕೆಲ ಫೋಟೋಗಳು ಇಲ್ಲಿವೆ ನೋಡಿ.

ಕೊರೋನಾ ವಾರಿಯರ್ಸ್‌ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ ಸೂಚಿಸಲಾಗುತ್ತಿದೆ.
undefined
ಫ್ಲವರ್ ಕೌನ್ಸಿಲ್‌ ಆಫ್ ಇಂಡಿಯಾ ಹಾಗೂ ಝೀಹ್ ವಿಡ್ಡಿಂಗ್ಸ್ ಸಂಸ್ಥೆಗಳ ಸಹಯೋಗದಲ್ಲಿ ವಿಭಿನ್ನ ಮಾದರಿಯಲ್ಲಿ ಕೊರೋನಾ ಸೋಂಕು ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದವರಿಗೆ ಈ ಗೌರವವನ್ನು ನೀಡಲಾಗುತ್ತಿದೆ.
undefined
ಬೆಂಗಳೂರಿನ ವಿಧಾನಸೌಧದ ಮುಂದೆ ಸುಂದರವಾದ ಹೂವಿನ ಪ್ರದರ್ಶನ ನಡೆಯುತ್ತಿದೆ. ಅಂದಹಾಗೆ ಇದು ಕೊರೋನಾ ವಾರಿಯರ್ಸ್‌ಗೆ ನೀಡುತ್ತಿರುವ ಗೌರವ.
undefined
ಕಳೆದ ಮೂರು ತಿಂಗಳಿಂದ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ನಡೆಸಿದ ವೈದ್ಯರು, ಪೊಲೀಸರು, ಆರೋಗ್ಯ ಕಾರ್ಯಕರ್ತರು, ಪೌರಕಾರ್ಮಿಕರು ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕೋವಿಡ್‌- 19 ಮಹಾಮಾರಿಯ ವಿರುದ್ಧ ಹೋರಾಟ ನಡೆಸಿದವರ ಪುಷ್ಪ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಲಾಗುತ್ತಿದೆ.
undefined
ಫ್ಲವರ್ ಕೌನ್ಸಿಲ್‌ ಆಫ್ ಇಂಡಿಯಾ ಹಾಗೂ ಝೀಹ್ ವಿಡ್ಡಿಂಗ್ಸ್ ಸಂಸ್ಥೆಗಳ ಸಹಯೋಗದಲ್ಲಿ ವಿಭಿನ್ನ ಮಾದರಿಯಲ್ಲಿ ಕೊರೋನಾ ಸೋಂಕು ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದವರಿಗೆ ಈ ಗೌರವವನ್ನು ನೀಡಲಾಗುತ್ತಿದೆ.
undefined
ಬ್ರಿಗೇಡ್ ರೋಡ್
undefined
ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ
undefined
ಅನಿಲ್ ಕುಂಬ್ಳೆ ವೃತ್ತದ ಬಳಿ
undefined
ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ವಿಂಡ್ಸರ್ ಮ್ಯಾನರ್ ಜಂಕ್ಷನ್ ಬಳಿ
undefined
ನಗರದ ಮಿನ್ಸ್ಕ್ ಸ್ಕ್ವೇರ್
undefined
ಫ್ರೇಜರ್ ಟೌನ್
undefined
click me!