ಬೆಂಗಳೂರು(ಜೂ.03): ಕೊರೋನಾ ವೈರಸ್ ಹಾವಳಿಯಿಂದ ವಿಶ್ವಾದ್ಯಂತ ಜನರ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಜನರ ರಕ್ಷಣೆಗೆ ಸರ್ಕಾರಗ ಇನ್ನಿಲ್ಲದ ಕಸರತ್ತನ್ನು ಮಾಡುತ್ತಿವೆ. ಅದರೂ ಕೂಡ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕೋವಿಡ್ ರಕ್ಷಣೆಗೆ ಸರ್ಕಾರದ ಜೊತೆಗೆ ಪ್ರತಿಪಕ್ಷಗಳೂ ಕೂಡ ಕೈಜೋಡಿಸಬೇಕು.ಈ ನಿಟ್ಟಿನಲ್ಲಿ ಪ್ರತಿಪಕ್ಷ ಜೆಡಿಎಸ್ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.