ಗೀತಾಜಯಂತಿ ಉತ್ಸವದಲ್ಲಿ ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ

First Published | Dec 25, 2020, 9:26 PM IST

ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು  ಪರ್ಯಾಯ ಅದಮಾರು ಕಿರಿಯ ಶ್ರೀ ಶ್ರೀ ಈಶಪ್ರಿಯ ತೀರ್ಥರು  ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ ನೀಡಿದರು.

undefined
ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು.
undefined

Latest Videos

ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು ಪ್ರಾಮಾಣಿಕ ಗ್ರಂಥವಾಗಿದೆ ಕೃಷ್ಣ ಗೀತೆಯಲ್ಲಿ ಏನು ನುಡಿದ್ದಿದ್ದಾನೋ ಅದರಂತೆ ನಡೆದಿದ್ದಾನೆ. ಎಂದರು.
undefined
ಉಡುಪಿಯ ಗೀತಾಮಂದಿರದಲ್ಲಿ ಪರಮಪೂಜ್ಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರು ಹಾಗೂ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀ ಪಾದರ ದಿವ್ಯ ಉಪಸ್ಥಿತಿಯಲ್ಲಿ ಗೀತಾಜಾಯಾಂತಿ ಉತ್ಸವ ನೇರವೇರಿತು
undefined
ಡಾ ಶತಾವಧಾನಿ ಉಡುಪಿ ರಾಮನಾಥ ಆಚಾರ್ಯರು ಗೀತೋಪನ್ಯಾಸ ನೀಡಿದರು. ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪರ್ಯಾಯ ಶ್ರೀಗಳು ಬಹುಮಾನ ನೀಡಿದರು. ಶ್ರೀ ಗೋಪಾಲಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು.
undefined
click me!