ಅರಮನೆ ನಗರ ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ 90 ಕೋವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಬಿಡುಗಡೆ ಹೊಂದಿದ್ದಾರೆ. ತಾಯಿ ಚಾಮುಂಡೇಶ್ವರಿಯ ಪಾದಕಮಲಗಳಿಗೆ ನಮಿಸುತ್ತ, ನಮ್ಮ ವೈದ್ಯರು, ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಕೊರೋನ ಮಣಿಸಲು ನಾವು ಯಶಸ್ವಿಯಾಗಿದ್ದೇವೆ ಎಂದ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್.