ಕೊಡಗಿನಲ್ಲಿ ಸುರಿದ ಆಲಿಕಲ್ಲು ಮಳೆ: ದಕ್ಷಿಣ ಕಾಶ್ಮೀರದಲ್ಲಿ ಸ್ನೋ ಫಾಲ್ ರೀತಿ

First Published | Feb 19, 2021, 4:46 PM IST

ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೆಳೆಗಳು ನೆಲಕಚ್ಚಿವೆ. ಕಾಫಿ ತೋಟ, ರಸ್ತೆ, ಮನೆಯ ಚಾವಣಿ, ತೆಂಗಿನ ತೋಟ, ಅಡಿಕೆ ತೋಟ ಹಾಗೂ ಬಾಳೆ ತೋಟಗಳಲ್ಲಿ ಅಪಾರ ಪ್ರಮಾಣ ಆಲಿಕಲ್ಲು ಸುರಿದಿದೆ. ಆಲಿಕಲ್ಲು ಮಳೆಯಾಗುತ್ತಿರುವುದು ರೈತರ ಆತಂಕ ಹೆಚ್ಚಿಸಿದೆ. ಈ ಆಲಿಕಲ್ಲು ನೋಡುತ್ತಿದ್ರೆ ದಕ್ಷಿಣದ ಕಾಶ್ಮೀರದಲ್ಲಿ ಸ್ನೋ ಫಾಲ್ ಆದ ಹಾಗೆ ಆಗಿದೆ.

ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೆಳೆಗಳು ನೆಲಕಚ್ಚಿವೆ.
ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದಿದೆ.
Tap to resize

ಕಾಫಿ ತೋಟ, ರಸ್ತೆ, ಮನೆಯ ಚಾವಣಿ, ತೆಂಗಿನ ತೋಟ, ಅಡಿಕೆ ತೋಟ ಹಾಗೂ ಬಾಳೆ ತೋಟಗಳಲ್ಲಿ ಅಪಾರ ಪ್ರಮಾಣ ಆಲಿಕಲ್ಲು ಸುರಿದಿದೆ.
ಆಲಿಕಲ್ಲು ಮಳೆಯಾಗುತ್ತಿರುವುದು ರೈತರ ಆತಂಕ ಹೆಚ್ಚಿಸಿದೆ.
ಈ ಆಲಿಕಲ್ಲು ನೋಡುತ್ತಿದ್ರೆ ದಕ್ಷಿಣದ ಕಾಶ್ಮೀರದಲ್ಲಿ ಸ್ನೋ ಫಾಲ್ ಆದ ಹಾಗೆ ಆಗಿದೆ.
ಕೇರಳದಿಂದ ಮಹಾರಾಷ್ಟ್ರದವರೆಗೂ ವಾಯುಭಾರ ಕುಸಿತಗೊಂಡಿರುವ ಕಾರಣ ರಾಜ್ಯದಲದಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.
ಕಾಲುವೆ ರೀತಿಯಲ್ಲಿ ಹರಿಯುತ್ತಿರುವ ಆಲಿಕಲ್ಲು
ಸ್ನೋ ಫಾಲ್ ಆದ ರೀತಿ ಕಾಣುತ್ತಿದೆ.

Latest Videos

click me!