ಉತ್ತರ ಕನ್ನಡದಲ್ಲಿ ಯಲ್ಲಾಪುರ ತಾಲೂಕಿನ ಹೊಸಳ್ಳಿ, ಕಿರವತ್ತಿ, ಕೋಳಿಕೇರಿ, ರಾಮನಕೊಪ್ಪ, ಕನ್ನಡಗಲ್, ಸಹಸ್ರಳ್ಳಿ, ಕೊಂಡೆಮನೆ, ಯಲ್ಲಾಪುರ, ಚಂದಗುಳಿ, ಸಬಗೇರಿ, ಗೋಪದಮನೆ, ಹಿತ್ತಲಕಾರಗದ್ದೆ, ಇಡಗುಂದಿ, ಜೋಗದಮನೆ, ಕೊಮ್ಮಾಡಿ, ಅರಬೈಲ್, ತೆಲಂಗಾರ, ವಜ್ರಳ್ಳಿ, ಹೊನ್ನಗದ್ದೆ, ಅಂಬಾಗಾವ, ಗುಳ್ಳಾಪುರ, ಕೊಡ್ಲಗದ್ದೆ, ಕಳಚೆ ಹಾಗೂ ಮಾವಿನಮನೆ. ಅಂಕೋಲಾ ತಾಲೂಕಿನ ಸುಂಕಸಾಳ, ಕಟ್ಟಿನಹಕ್ಕಲ, ಹೆಬ್ಬುಳ, ಕವಳಳ್ಳಿ, ಅಗಸೂರ, ಹೆಗ್ಗಾರಮಕ್ಕಿಗದ್ದೆ, ಅಡ್ಲೂರ, ನವಗದ್ದೆ, ಬೊಗ್ರಿಬೈಲ, ಅಲಗೇರಿ, ಶಿರಕುಳಿ, ಬಾಳೆಗುಳಿ, ಶೆಡಗೇರಿ, ಹೊಸಗದ್ದೆ, ಬೋಳೆ ಹಾಗೂ ಅಂಕೋಲಾ.