ಇದೇ ಸಂದರ್ಭದಲ್ಲಿ ಕುರುಬ ಸಮುದಾಯದ ಸಾಧಕರನ್ನು ಶ್ರೀಗಳು ಸನ್ಮಾನಿಸಿದರು. ಸಭೆಯಲ್ಲಿ ಆರ್.ಎಸ್.ಎಸ್ ನ ಜಿಲ್ಲಾ ಸಂಘಟಕರಾದ ನಾರಾಯಣ ಶೆಣೈ ಹಾಗೂ ಕನಕ ಸದ್ಭಾವನಾ ಜ್ಯೋತಿ ಯಾತ್ರೆಯ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕರಾದ ಬಸವರಾಜು, ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಮತ್ತಿತರರು ಉಪಸ್ಥಿತರಿದ್ದರು.