Published : Feb 17, 2020, 02:48 PM ISTUpdated : Feb 17, 2020, 02:57 PM IST
ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ 105 ವರ್ಷದ ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು| ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನಲ್ಲಿರುವ ಕನ್ನೋಳ್ಳಿ ಮಠ| ನಡೆದಾಡುವ ದೇವರು, ಧನ್ವಂತರಿ ಎಂದೇ ಪ್ರಸಿದ್ಧಿಯಾಗಿದ್ದ ಶ್ರೀಗಳು|