Published : Jul 24, 2020, 12:05 PM ISTUpdated : Jul 24, 2020, 12:06 PM IST
ಗದಗ(ಜು.24): ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ಸಭೆ, ಸಮಾರಂಭ, ಮದುವೆ, ಜಾತ್ರೆಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನ ನಡೆಸದಂತೆ ಸರ್ಕಾರ ನಿಷೇಧ ಹೇರಿದೆ. ಹೀಗಾಗಿ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಜಿಲ್ಲೆಯ ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ದೇವಸ್ಥಾನದ ಜಾತ್ರೆ ಕೂಡ ರದ್ದು ಪಡಿಸಲಾಗಿದೆ.