ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗದ ಹಂಗರಹಳ್ಳಿಯ ಶ್ರೀ ವಿದ್ಯಾ ಚೌಡೇಶ್ವರಿ ಮಹಾಸಂಸ್ಥಾನ ಮಠದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದಂಪತಿ ಪೂಜೆ.. ಪತ್ನಿ ಉಷಾ ಅವರೊಂದಿಗೆ ಪೂಜೆ ಸಲ್ಲಿಸಿದ ಡಿಕೆಶಿ... ಕುಣಿಗಲ್ ಶಾಸಕ ಡಾ. ರಂಗನಾಥ್, ಅವರ ಪತ್ನಿ ಡಾ. ಸುಮಾ ರಂಗನಾಥ್ ಹಾಗೂ ಶ್ರೀಮಠದ ಶ್ರೀ ಬಾಲಮಂಜುನಾಥ ಸ್ವಾಮೀಜಿ ಭಾಗಿ... ಪತ್ನಿ ಜೊತೆಗೆ ಮಠದಲ್ಲಿ ಪೂಜಾ ಕಾರ್ಯ ಮಾಡಿದ್ರು ಡಿಕೆಶಿ