ಕೊರೋನಾ ವೈರಸ್ ಎಂಬ ಮಹಾಮಾರಿ ಹರಡುವುದನ್ನು ತಡೆಗಟ್ಟಲು ಲಾಕ್‌ಡೌನ್ ಮಾಡಿದ್ದರೂ, ಇದರ ನಡುವೆಯೇ ಮಾಜಿ ಪ್ರಧಾನಿ ಮೊಮ್ಮಗನ ಮದುವೆ ನಡೆದಾಯ್ತು. ಆದ್ರೆ ಇಲ್ಲೊಬ್ಬ ಮಹಿಳಾ ಡಿವೈಎಸ್ಪಿ ತಮ್ಮ ವಿವಾಹವನ್ನು ಮುಂದೂಡಿದ್ದಾರೆ.