ರಾಜಸ್ಥಾನದ ನೋಂದಣಿಯ ಲಾಜಿಸ್ಟಿಕ್ ಸಂಸ್ಥೆಗೆ ಸೇರಿದ ಗೂಡ್ಸ್ ಕಂಟೇನರ್‌ನಲ್ಲಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಸಿಲುಕಿಕೊಂಡ 16 ಮಂದಿ ಕೂಲಿ ಕಾರ್ಮಿಕರನ್ನು ಮಧ್ಯಪ್ರದೇಶ ಹಾಗೂ ರಾಜಸ್ಥಾನದ ರಾಜ್ಯಗಳಿಗೆ ಕದ್ದು-ಮುಚ್ಚಿ ಸಾಗಿಸುತ್ತಿರುವುದಾಗಿ ಇದೇ ವೇಳೆ ಪೊಲೀಸರ ಮುಂದೆ ವಾಹನ ಚಾಲಕ ಒಪ್ಪಿಕೊಂಡಿದ್ದಾನೆ.