ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಆಗಸ್ಟ್ ತಿಂಗಳ ಮಳೆಯಿಂದಾಗಿ ಒಂದು ಜೀವ ಹಾನಿಯಾಗಿದ್ದು, 5 ಲಕ್ಷ ಪರಿಹಾರ ವಿತರಿಸಲಾಗಿದೆ. 4 ಸಣ್ಣ ಹಾಗೂ 9 ದೊಡ್ಡ ಜಾನುವಾರುಗಳ ಹಾನಿಯಾಗಿದ್ದು, ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ. ತುಪ್ಪರಿ ಹಾಗೂ ಬೆಣ್ಣೆ ಹಳ್ಳದ ಪ್ರವಾಹದಿಂದ ಹಾಗೂ ಮಳೆಯಿಂದಾಗಿ ಜಿಲ್ಲೆಯ ಸುಮಾರು 12,857 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ರೇಷ್ಮೆ, ಸಾಂಖ್ಯಿಕ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಆರಂಭಿಸಲಾಗಿದೆ ಎಂದರು.