ಬಡವರಬಂಧು ಯೋಜನೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಸಾಲ ನೀಡಲಾಗುತ್ತಿದೆ. ಇದೇ ರೀತಿ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳಿಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತಿದೆ. ಇದೇ ರೀತಿ ಕಡಿಮೆ ಬಡ್ಡಿಗೆ ಆಶಾ ಕಾರ್ಯಕರ್ತೆಯರಿಗೂ ಸಾಲ ನೀಡುವ ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದ ಸಚಿವರು