16 ಗಂಟೆಯೊಳಗೆ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಹೆಬ್ಬಾರ

Kannadaprabha News   | Asianet News
Published : Jul 15, 2021, 11:32 AM IST

ಶಿರಸಿ(ಜು.15): ಮನೆ ಕುಸಿದು ಸಾವಿಗೀಡಾದ ಮಹಿಳೆಯ ಕುಟುಂಬಕ್ಕೆ 48 ಗಂಟೆಯ ಒಳಗಾಗಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಕೇವಲ 16 ತಾಸಿನಲ್ಲಿಯೇ ಪರಿಹಾರದ ಚೆಕ್‌ ವಿತರಿಸಿದ್ದಾರೆ.

PREV
14
16 ಗಂಟೆಯೊಳಗೆ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಹೆಬ್ಬಾರ

ಮಂಗಳವಾರ ತಾಲೂಕಿನ ಉಂಚಳ್ಳಿ ಗ್ರಾಪಂ ವ್ಯಾಪ್ತಿಯ ಮುಂಡಿಗೆಹಳ್ಳಯಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟಿದ್ದ ಯಶೋದಾ ಬಂಗಾರ ಗೌಡ 

24

ಮಂಗಳವಾರ ಸಂಜೆ ಈ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ

34

ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರ ನೀಡುವುದಾಗಿ ಭರವಸೆ ನೀಡಿ, ತಕ್ಷಣವೇ ಅಧಿಕಾರಿಗಳು ಕುಟುಂಬಕ್ಕೆ ಪರಿಹಾರ ಒದಗಿಸುವ ಕಾರ್ಯ ಆರಂಭಿಸುವಂತೆ ಸೂಚಿಸಿದ್ದ ಸಚಿವರು

44

ಅದರಂತೆ ಬುಧವಾರ ಬೆಳಗ್ಗೆ 5 ಲಕ್ಷ ಪರಿಹಾರ ಬಿಡುಗಡೆಯಾಗಿದ್ದು, ಸ್ವತಃ ಶಿವರಾಮ ಹೆಬ್ಬಾರ ಮೃತ ಮಹಿಳೆಯ ಮನೆಗೆ ತೆರಳಿ ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಿಸಿದ್ದಾರೆ.

click me!

Recommended Stories