SSLC ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಿಟ್ ನೀಡಿದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್
First Published | Jun 24, 2020, 2:51 PM ISTಬೆಳಗಾವಿ(ಜೂ.24): ನಾಳೆಯಿಂದ (ಜೂ.25)ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಹೀಗಾಗಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಣ ಇಲಾಖೆ ಅಗತ್ಯ ಕ್ರಮಗಳನ್ನ ತೆಗೆದುಕೊಂಡಿದೆ. ಅದೇ ರೀತಿ ಜಿಲ್ಲೆಯ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಸಾಮಗ್ರಿ ನೀಡಲು ಮುಂದಾಗಿದ್ದಾರೆ.