Published : May 22, 2020, 02:10 PM ISTUpdated : May 22, 2020, 02:14 PM IST
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಇಲ್ಲಿವೆ ಫೋಟೋಸ್