ರಾಜಮಾತೆ ಪ್ರಮೋದಾದೇವಿ ಒಡೆಯರ್ ಭೇಟಿಯಾದ ಮಾಜಿ ಸಚಿವ

Published : Jun 09, 2020, 03:39 PM ISTUpdated : Jun 09, 2020, 03:46 PM IST

ನಿರಾಣಿ ಗ್ರೂಪ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿಯಿಂದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಭೇಟಿಯಾಗಿದ್ದಾರೆ. ಇಲ್ಲಿವೆ ಫೋಟೋಸ್

PREV
15
ರಾಜಮಾತೆ ಪ್ರಮೋದಾದೇವಿ ಒಡೆಯರ್ ಭೇಟಿಯಾದ ಮಾಜಿ ಸಚಿವ

ಮಾಜಿ ಸಚಿವ ಮುರುಗೇಶ್ ನಿರಾಣಿಯಿಂದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ.

25

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದಿರುವ ಹಿನ್ನೆಲೆ ಭೇಟಿಯಾಗಿ ಮಾತನಾಡಿದ್ದಾರೆ.

35

ನಿರಾಣಿ ಗ್ರೂಪ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಮುರುಗೇಶ್ ಮೈಸೂರಿನ ಅರಮನೆಯಲ್ಲಿ ಭೇಟಿಮಾಡಿ ಮಾತುಕತೆ ನಡೆಸಿದ್ದಾರೆ.

45

ರಾಜಮಾತೆಯನ್ನು ಭೇಟಿಯಾದ ಕ್ಷಣ

ರಾಜಮಾತೆಯನ್ನು ಭೇಟಿಯಾದ ಕ್ಷಣ

55

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಮಾಜಿ ಸಚಿವರು ಗುತ್ತಿಗೆ ಪಡೆದಿದ್ದು ಈ ಸಂಬಂಧ ರಾಜಮಾತೆಯೊಂದಿಗೆ ಮಾತನಾಡಿದ್ದಾರೆ.

click me!

Recommended Stories