ನಾಡಹಬ್ಬ ದಸರಾ ಯಶಸ್ಸಿಗಾಗಿ ಚಾಮುಂಡಿ ದೇವಿಯಲ್ಲಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ.
ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದ ಮೈಸೂರು ಜಿಲ್ಲಾಧಿಕಾರಿ.
ದಸರಾ ಹೊತ್ತಿನಲ್ಲಿ ಮೈಸೂರಿಗೆ ವರ್ಗಾವಣೆಗೊಂಡಿದ್ದ ರೋಹಿಣಿ.
ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಹರಕೆ. 9 ದಿನವೂ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಡಿಸಿ.
ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ.
Suvarna News