ನಾಗರಪಂಚಮಿ ವಿಶೇಷ: 10 ಜೀವಂತ ಹಾವುಗಳಿಗೆ ವಿಶೇಷ ಪೂಜೆ
First Published | Jul 25, 2020, 10:41 PM ISTನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಅದರಂತೆ ಇಲ್ಲಿ ಒಬ್ಬರು ಕಳೆದ ಅನೇಕ ವರ್ಷಗಳಿಂದ ಗಾಯಗೊಂಡ ನಾಗರ ಹಾವುಗಳನ್ನು ಸಂರಕ್ಷಿಸುವ ಜೊತೆಗೆ ನಾಗರಪಂಚಮಿಯಂದು ಅವುಗಳಿಗೆ ತನು ಎರೆದು ಪೂಜೆ ಸಲ್ಲಿಸುತ್ತಾರೆ. ಈ ಬಾರಿಯೂ 10 ಜೀವಂತ ನಾಗರಗಳಿಗೆ ಪೂಜೆ ಸಲ್ಲಿಸಿದರು.