ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್ ಪ್ರತಿಭಟನೆಯಲ್ಲಿ ಭಾಗಿ
ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
ಭಾರತ್ ಬಂದ್ ಹಿನ್ನೆಲೆ ಸಂಪೂರ್ಣ ಸ್ತಬ್ದವಾಗಿರುವ ವಾಹನ ಸಂಚಾರ
ತಮ್ಮ ಮನೆಗೆ ತೆರಳಲು ವಾಹನಕ್ಕಾಗಿ ಕಾದು ನಿಂತಿರುವ ಸಾರ್ವಜನಿಕರು
ಚಕ್ಕಡಿ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವ ರೈತರು
ಗದಗದಲ್ಲಿ ಭಾರತ್ ಬಂದ್ ಹಿನ್ನೆಲೆ ಭದ್ರತೆ
Suvarna News