ಮಹಾಂತ ಮಠಕ್ಕೆ ಮಹಿಳಾ ಪೀಠಾಧಿಕಾರಿ: ನೀಲ್ಲಮ್ಮ ತಾಯಿಯ ಷಷ್ಠಬ್ಧಿ ಸಮಾರಂಭದ ಫೋಟೋಸ್
First Published | Feb 29, 2020, 11:38 AM ISTಬಾಗಲಕೋಟೆ(ಫೆ.29): ಇಳಕಲ್ಲ-ಚಿತ್ತರಗಿಯ ಸಂಸ್ಥಾನದ ಶಾಖಾ ಮಠವಾದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮರೇಗುದ್ದಿ ಮಹಾಂತಮಠದ ಪಟ್ಟಾಧಿಕಾರಿಯಾಗಿ ನೀಲ ವಿಜಯ ಮಹಾಂತಮ್ಮ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.