ಬೆಳಗ್ಗೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, 5.30ರಿಂದ ಬೆಳಿಗ್ಗೆ 7.30ರ ತನಕ ಮತ್ತು 10.30ರಿಂದ ಮಧ್ಯಾಹ್ನ 1.30ರ ತನಕ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆ ತನಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.