ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸ್ವಾಮೀಜಿಗಳ ಸಭೆ: ಮೀಟಿಂಗ್ ನಡೆಸಿದ್ದೇಕೆ?
First Published | Jun 23, 2021, 11:49 AM ISTಬಾಗಲಕೋಟೆ(ಜೂ.23): ಜಿಲ್ಲೆಯ ಜಮಖಂಡಿಯಲ್ಲಿ ನೆಲೋಗಿಯ ಸಿದ್ಧಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಮಠಾಧೀಶರ ಸಭೆ ನಿನ್ನೆ(ಮಂಗಳವಾರ) ನಡೆದಿದೆ. ಪಂಚಮಸಾಲಿ ಪೀಠದ 26 ಜನ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಸಭೆ ನಡೆಸಲಾಗಿದೆ. ಅತ್ತ ಬಿಜೆಪಿಯ ನಾಯಕತ್ವ ಬದಲಾವಣೆ ಮಧ್ಯೆ ಇತ್ತ ಪಂಚಮಸಾಲಿ ಸ್ವಾಮೀಜಿಗಳ ಸಭೆ ಮಹತ್ವ ಪಡೆದುಕೊಂಡಿದೆ.