ಕೊರೋನಾ ವೈರಸ್ ಹರಡುವುದನ್ನು ತಡೆಯಲು ಆದಷ್ಟು ಸರಳವಾಗಿ ಹಬ್ಬ ಆಚರಿಸಿ, ಮನೆಯಿಂದ ಹೊರಬರಬೇಡಿ ಎಂದು ಸೂಚಿಸಿದ್ದರೂ ದಾವಣಗೆರೆಯಲ್ಲಿ ಮಾತ್ರ ಜನ ಕ್ಯಾರೇ ಇಲ್ಲದೆ ಆರಾಮವಾಗಿ ಓಡಾಡಿದ ಘಟನೆ ನಡೆದಿದೆ.