113
ಬೆಂಗಳೂರಿನ ಜೋಡಿಯೊಂದು ತಮ್ಮ 5 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಲು ಸ್ಪೇನ್‌ಗೆ ಹೋಗಿ ಅಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.

Subscribe to get breaking news alertsSubscribe 213
ನನ್ನ ಮಗ ಸೊಸೆ ಮಾರ್ಚ್ 9 ರಂದು ಸ್ಪೇನ್ ಗೆ ಹೋಗಿದ್ದರು ಎಂದು ಪ್ರತಾಪ್ ತಂದೆ ನಂದಕುಮಾರ್ ಹೇಳಿದ್ದಾರೆ.

313
ಐದನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಹಿನ್ನಲೆ ಪ್ರತಾಪ್ ಪತ್ನಿ ಜೊತೆ ಸ್ಪೇನ್‌ಗೆ ಹೋಗಿದ್ದರು.

413
ಇಬ್ಬರೂ ಇವತ್ತು ಬೆಂಗಳೂರಿಗೆ ಬರಬೆರಕಿತ್ತು. ಆದರೆ ಫ್ಲೈಟ್ ಕ್ಯಾನ್ಸಲ್ ಆಗಿರುವುದರಿಂದ ಇಬ್ಬರೂ ಸಿಕ್ಕಿ ಹಾಕಿಕೊಂಡಿದ್ದಾರೆ.

513
ತಾವು ಧರಿಸಿರುವ ಬಟ್ಟೆ ಒರತು ಪಡಿಸಿ ತಮ್ಮ ಬಳಿ ಬಟ್ಟೆಯಾಗಲೀ, ಹಣವಾಗಲೀ ಇಲ್ಲವೆಂದು ಅವರು ವಿಡಿಯೋ ಮೂಲಕ ಹೇಳಿದ್ದಾರೆ.

613
ಆದಷ್ಟು ಬೇಗ ನನ್ನ ಮಗ, ಸೊಸೆಯನ್ನ ರಾಜ್ಯಕ್ಕೆ ಕರೆತನ್ನಿ ಎಂದು ಪ್ರತಾಪ್ ತಂದೆ ಹಾಗೂ ತಾಯಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

713
ದಯಮಾಡಿ ಸರ್ಕಾರ ಗಮನ ಹರಿಸಿ ಇಬ್ಬರೂ ಭಾರತಕ್ಕೆ ಬರಲು ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

813
ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ವಿಮಾನಗಳನ್ನು ರದ್ದು ಮಾಡಲಾಗಿದೆ.

913
ಹಲವು ಅರಬ್ ರಾಷ್ಟ್ರಗಳಿಗಿರುವ ವಿಮಾನಗಳು ಈ ಹಿಂದೆಯೇ ರದ್ದಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ನಿಗಾ ವಹಿಸಿದೆ.

1013
ವಿದೇಶದಿಂದ ಬಂದವರಿಂದಲೇ ಭಾರತದಲ್ಲಿ ಸೋಂಕು ಹರಡುತ್ತಿದ್ದು, ಈ ನಿಟ್ಟಿನಲ್ಲಿ ವಿಮಾನಗಳು, ರೈಲುಗಳು, ಬಸ್ ಸೇವೆಯನ್ನೂ ರದ್ದು ಮಾಡಲಾಗಿದೆ.

1113
ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ಜೋಡಿ ಈಗ ಆತಂಕಕ್ಕೊಳಗಾಗಿದ್ದಾರೆ.

1213
ಬೆಂಗಳೂರಿನಲ್ಲಿ ಈಗಾಗಲೇ 18 ಜನರಿಗೆ ಕೊರೋನಾ ವೈರಸ್ ತಗುಲಿದೆ.

1313
ಕೊರೋನಾ ಭೀತಿ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ನಾಳೆ ದೇಶಾದ್ಯಂತ ಜನತಾ ಕರ್ಫ್ಯೂ ಘೋಷಿಸಲಾಗಿದೆ.