Published : Jun 02, 2020, 03:54 PM ISTUpdated : Jun 02, 2020, 04:16 PM IST
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ಮಂಗಳವಾರದಿಂದ ಕರ್ತವ್ಯ ನಿರ್ವಹಿಸಲಿದ್ದಾರೆ. ಕೆಲಸ ಪ್ರಾರಂಭಿಸುವ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಂದ ಆಶೀರ್ವಾದ ಪಡೆದಿದ್ದಾರೆ. ಇಲ್ಲಿವೆ ಫೋಟೋಸ್