ಕೊರೋನಾ ಭೀತಿ: ಚಾರ್ಮಿನಾರ್ ಬಳಿ ಜನರಿಗೆ ಮಾಸ್ಕ್ ವಿತರಣೆ

First Published | Mar 10, 2020, 2:17 PM IST

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕುಂಟೆ ಸಿರ್ಸಿ ಗ್ರಾಮದವರಾದ ಡಾ. ಅಲ್ಲಮ ಪ್ರಭು ಆನಂದವಾಡೆ ಅವರು ಇತ್ತೀಚೆಗೆ ಹೈದರಾಬಾದ್‌ನ ಚಾರ್ಮಿನಾರ್ ಬಳಿ ಸುಮಾರು 1300 ಜನರಿಗೆ ಮಾಸ್ಕ್‌ಗಳನ್ನು ವಿತರಣೆ ಮಾಡಿದ್ದಾರೆ. ಇಲ್ಲಿವೆ ಫೋಟೋಸ್ 

ಕೊರೋನಾ ವೈರಸ್ ಜಾಗೃತಿ ಅಭಿಯಾನದ ಹಿನ್ನೆಲೆ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಮಾಸ್ಕ್ (ಮುಖಗವಸು) ನೀಡಿ ಅರಿವು ಮೂಡಿಸಿದರು.
Maskಜನರಿಗೆ ಕೊರೋನಾ ವೈರಸ್ ಕುರಿತು ಅರಿವು ಮೂಡಿಸಿದ ಡಾ. ಅಲ್ಲಮ ಪ್ರಭು ಆನಂದವಾಡೆ ಅವರು, ಸ್ವಚ್ಛತೆ, ಶಿಸ್ತಿಗೆ ಆದ್ಯತೆ ನೀಡಬೇಕು. ಯಾವುದೇ ಕಾರಣಕ್ಕೂ ಜನ ಹೆದರಬಾರದು ಎಂದು ತಿಳಿವಳಿಕೆ ಮೂಡಿಸಿದ್ದಾರೆ.
Tap to resize

ಮಕ್ಕಳಿಗೆ ಮಾಸ್ಕ್ ನೀಡುತ್ತಿರುವುದು
ವೃದ್ಧೆಯೊಬ್ಬರಿಗೆ ಮಾಸ್ಕ್ ತೊಡಿಸುತ್ತಿರುವುದು
ಹೈದರಾಬಾದ್‌ನ ಚಾರ್ಮಿನಾರ್ ಬಳಿ ಸುಮಾರು 1300 ಜನರಿಗೆ ಮಾಸ್ಕ್‌ಗಳನ್ನು ವಿತರಣೆ ಮಾಡಿದ್ದಾರೆ.
ಚಾರ್ಮಿನಾರ್‌ನಲ್ಲಿ ಜನರಿಗೆ ಮಾಸ್ಕ್ ತೊಡಿಸುತ್ತಿರುವುದು

Latest Videos

click me!