ಉಳ್ಳಾಲದ ಮುನ್ನೂರು ಭಾಗದ 25ರ ಹರೆಯದ ಕೊರೊನಾ ಸೋಂಕಿತ ಶನಿವಾರ, 20 ನಿಮಿಷ ಆ್ಯಂಬುಲೆಸ್ಸ್‌ನಲ್ಲೇ ಉಳಿದಿದ್ದು, ಶಾಸಕರ ಮಧ್ಯಪ್ರವೇಶದ ಬಳಿಕ ಆಸ್ಪತ್ರೆ ವೈದ್ಯರು ದೇರಳಕಟ್ಟೆಯ ಖಾಸಗಿ ಕಟ್ಟಡದಲ್ಲಿರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ.