ಅಂತ್ಯಸಂಸ್ಕಾರದ ವೇಳೆ ಖಾದರ್ ಪಿಪಿಇ ಕಿಟ್ ಧರಿಸಿರಲಿಲ್ಲ. ಈ ಮೂಲಕ ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಖಾದರ್, ಅಂತ್ಯಸಂಸ್ಕಾರ ನಡೆಸುವುದು ಪುಣ್ಯ ಕಾರ್ಯ. ಹಾಗಾಗಿ ಈ ಕಾರ್ಯದಲ್ಲಿ ಭಾಗಿಯಾಗಿದ್ದೆ. ಕೊರೋನಾದಿಂದ ಸತ್ತ ವ್ಯಕ್ತಿಯಿಂದ ಸೋಂಕು ಹರಡುತ್ತದೆ ಎನ್ನುವುದಕ್ಕೆ ಎಲ್ಲೂ ನಿದರ್ಶನಗಳಿಲ್ಲ. ಈ ಕುರಿತು ತಜ್ಞರೊಂದಿಗೆ ಸಮಾಲೋಚನೆ ಮಾಡಿಯೇ ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಂಡ ಬಳಿಕವೇ ಭಾಗಿಯಾಗಿದ್ದೇನೆ. ನಂತರವೂ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿದ್ದೇನೆ. ಪಿಪಿಇ ಕಿಟ್ ಧರಿಸುವುದು ಒಳ್ಳೆಯದೇ ಎಂದಿದ್ದಾರೆ.