111
ದೇವರ ದರ್ಶನ ಮುಗಿಸಿ ಬರುತ್ತಿದ್ದವರು ಅಪಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 13 ಜನ ಭಕ್ತರು ಮೃತಪಟ್ಟಿದ್ದಾರೆ.

Subscribe to get breaking news alertsSubscribe 211
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಘಟನೆ ನಡೆದಿದ್ದು, ನಾಲ್ಕು ಯುವಕರಿದ್ದ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ.

311
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು
411
ಯುವಕರಿದ್ದ ಕಾರು ಮತ್ತೊಂದು ಟವೇರಾ ಕಾರು ಡಿಕ್ಕಿ ಹೊಡೆದು ಎರಡು ಕಾರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ.

511
ಎಲ್ಲರೂ ಧರ್ಮಸ್ಥಳದ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದರು.

611
ಅಪಘಾತಕ್ಕೊಳಗಾದ ಕೆಂಪು ಬಣ್ಣದ ಕಾರು
ಅಪಘಾತಕ್ಕೊಳಗಾದ ಕೆಂಪು ಬಣ್ಣದ ಕಾರು
711
ಅಪಘಾತ ನಡೆದ ಸ್ಥಳದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

811
ಬ್ಯಾಲಕೆರೆ ಬಳಿ ಒಂದೇ ತಿಂಗಳ ಅವಧಿಯಲ್ಲಿ 5ಕ್ಕೂ ಹೆಚ್ಚು ಅಪಘಾತ ನಡೆದು 17 ಜನ ಸಾವನಪ್ಪಿದ್ದಾರೆ.

911
ಅಪಘಾತ ನಡೆದ ಸ್ಥಳವನ್ನು ಅಪಘಾತ ವಲಯ ಎಂದು ಪೊಲೀಸರು ಗುರುತಿಸಿದ್ದಾರೆ.

1011
ಬ್ಯಾಲಕೆರೆ ಗೇಟ್ ನ 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪದೇ ಪದೇ ಅಪಘಾತ ನಡೆಯುತ್ತಿರುತ್ತವೆ.

1111
ಬೆಳಗ್ಗೆಯಿಂದ ರಾತ್ರಿವರೆಗೂ ಸದಾ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತೆ ಎನ್ನಲಾಗಿದೆ.