ಲಾಕ್‌ಡೌನ್ ಅವಧಿಯಲ್ಲಿ ಹಿರಿಯ ನಾಗರಿಕರು, ಅನಾರೋಗ್ಯಪೀಡಿತರು ಹಾಗೂ ಗರ್ಭಿಣಿಯರು ಸಂಚಾರಕ್ಕೆ ಪಡುವ ಬವಣೆ ಕಂಡು ಮಂಗಳೂರು ಯುವಕನೊಬ್ಬ ಸ್ವಯಂ ಆಗಿ ಉಚಿತ ವಾಹನ ವ್ಯವಸ್ಥೆ ರೂಪಿಸಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.