ಜಮಖಂಡಿಯಲ್ಲಿ ಬಣ್ಣದೋಕುಳಿ: ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಮಹಿಳೆಯರು!
First Published | Mar 10, 2020, 3:10 PM ISTಬಾಗಲಕೋಟೆ(ಮಾ.10): ಜಿಲ್ಲೆಯ ಜಮಖಂಡಿ ನಗರದಲ್ಲಿ ಸಂಭ್ರಮದಿಂದ ಹೋಳಿ ಹಬ್ಬವನ್ನ ಆಚರಿಸಲಾಗಿದೆ. ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಂಗೋತ್ಸವದಲ್ಲಿ ಸ್ಥಳೀಯ ಶಾಸಕ ಆನಂದ ನ್ಯಾಮಗೌಡ ಅವರು ಪಾಲ್ಗೊಂಡಿದ್ದರು. ಕ್ರೀಡಾಂಗಣದಲ್ಲಿ ಏಕಕಾಲಕ್ಕೆ ಸಾವಿರಾರು ಪುರುಷರು, ಮಹಿಳೆಯರು ಡಿಜೆ ಹಾಡಿಗೆ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.