Published : Feb 28, 2020, 03:15 PM ISTUpdated : Feb 28, 2020, 03:19 PM IST
ಗದಗ(ಫೆ.28): ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಭೂಕುಸಿತದ ಗುಂಡಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಸಿಲುಕಿದ್ದಾರೆ. ಪಟ್ಟಣದ ಅಂಬೇಡ್ಕರ್ ಬಡಾವಣೆಯ ಅಂಗನವಾಡಿ ಕೇಂದ್ರ ಬಳಿ ಭೂಕುಸಿತ ಉಂಟಾಗಿದೆ.