ಗಂಗಾವತಿ(ಮೇ.13): ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ತಾಲೂಕಿನ ಆನೆಗೊಂದಿಯ ನವ ವೃಂದಾವನಗಡ್ಡೆಯಲ್ಲಿರುವ ಒಂಬತ್ತು ಯತಿವರೇಣ್ಯರಲ್ಲಿ ಒಬ್ಬರಾದ ಶ್ರೀನಿವಾಸ ತೀರ್ಥರ ಆರಾಧನೆ ಜರಗಿದೆ. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ನವ ವೃಂದಾವನ ಗಡ್ಡೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ಭಕ್ತರು ಪೂಜೆ ನೆರವೇರಿಸಿದರು.