ಲಾಕ್‌ಡೌನ್‌: ಹಂಪಿ ವಿರೂಪಾಕ್ಷೇಶ್ವರ ರಥೋತ್ಸವದ ಫೋಟೋಸ್‌

First Published | Apr 9, 2020, 12:04 PM IST

ಬಳ್ಳಾರಿ(ಏ.09): ಕೊರೋನಾ ವೈರಸ್‌ ಹೊಡೆದೋಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಏ. 14 ರವರೆಗೆ ದೇಶಾದ್ಯಂತ ಲಾಕ್‌ಡೌನ್‌ ಆದೇಶಿಸಿದ್ದಾರೆ. ಹೀಗಾಗಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಹಂಪಿ ವಿರೂಪಾಕ್ಷೇಶ್ವರ ರಥೋತ್ಸವ ರದ್ದುಪಡಿಸಲಾಗಿದೆ. ಸಂಪ್ರದಾಯ ಮುರಿಯದಂತೆ ಸರಳವಾಗಿ ದೇವಸ್ಥಾನದ ಆವರಣದಲ್ಲಿಯೇ ಮಡಿ ರಥೋತ್ಸವವನ್ನು ಸಾಂಕೇತಿಕವಾಗಿ ಎಳೆಯಲಾಯಿತು. 

ಪ್ರತಿವರ್ಷ ದವನದ ಹುಣ್ಣಿಮೆಯಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದ್ದ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ರಥೋತ್ಸವ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ರಥೋತ್ಸವ ರದ್ದು
Tap to resize

ಸುಮಾರು ಒಂದು ಗಂಟೆಯೊಳಗೆ ಪೂಜೆ, ರಥೋತ್ಸವ ಮತ್ತಿತರ ಕೈಂಕರ್ಯಗಳನ್ನು ಪೂರ್ಣಗೊಳಿಸಲಾಯಿತು
ಸಂಪ್ರದಾಯ ಮುರಿಯದಂತೆ ಸರಳವಾಗಿ ದೇವಸ್ಥಾನದ ಆವರಣದಲ್ಲಿಯೇ ಮಡಿ ರಥೋತ್ಸವವನ್ನು ಸಾಂಕೇತಿಕವಾಗಿ ಎಳೆಯಲಾಯಿತು.

Latest Videos

click me!