Published : Mar 08, 2020, 05:44 PM ISTUpdated : Mar 08, 2020, 05:47 PM IST
ಹುಬ್ಬಳ್ಳಿ[ಮಾ.08]: ಮಹಿಳಾ ದಿನಾಚರಣೆಯ ಪ್ರಯುಕ್ತ ಸೊಲ್ಲಾಪುರ-ಧಾರವಾಡ ರೈಲಿನಲ್ಲಿ ಮಹಿಳಾ ಸಿಬ್ಬಂದಿಗಳೇ ಇದ್ದರು. ರೈಲು ಚಾಲನೆಯಿಂದ ಹಿಡಿದು ಎಲ್ಲ ಕೆಲಸವನ್ನ ಮಹಿಳೆಯರೆ ಮಾಡಿದ್ದಾರೆ. ಮಹಿಳಾ ಸಿಬ್ಬಂದಿಗಳ ರೈಲಿಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಅಜಯ್ ಕುಮಾರ್ ಸಿಂಗ್ ಚಾಲನೆ ನೀಡಿದ್ದಾರೆ.