ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋಧಾಬೆನ್ ಅವರು ಚಿತ್ರದುರ್ಗದ ನೀಲಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಬೆಳಗ್ಗೆ ಶಿವನ ದರ್ಶನ ಮಾಡದೇ ಉಪಹಾರ ಸೇವನೆ ಮಾಡದ ಹಿನ್ನೆಲೆ ಅವರು ಶಿವ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರ ಭೇಟಿಯ ಪೋಟೋಗಳು ಇಲ್ಲಿವೆ.
ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ರಾಮಚಂದ್ರಾಪುರ ಮಠಕ್ಕೆ ತೆರತ್ತಿದ್ದು, ನಡುವೆ ಚಿತ್ರದುರ್ಗ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

810
ದೇಗುಲ ದರ್ಶನ ಪಡೆದು ಪ್ರವಾಸಿ ಮಂದಿರದಲ್ಲಿ ಕೆಲಹೊತ್ತು ವಿಶ್ರಾಂತಿ ಪಡೆದಿದ್ದಾರೆ.

910
ಪ್ರಧಾನಿ ಮೋದಿ ಪತ್ನಿ ಜೊತೆ ಫೋಟೋ ತೆಗೆಸಿಕೊಳ್ಳುತ್ತಿರುವ ಗಣ್ಯರು

1010
ನೀಲಕಂಠೇಶ್ವರಸ್ವಾಮಿ ದೇಗುಲಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಸುಮಾರು 20 ನಿಮಿಷಗಳ ಕಾಲ ಪೂಜೆ ಸಲ್ಲಿಸಿದರು. ಬಳಿಕ ದುರ್ಗದ ಪ್ರವಾಸಿ ಮಂದಿರದಲ್ಲಿ ಅವರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು