ಅಪಘಾತದಲ್ಲಿ ಗಾಯಗೊಂಡು ಮಂಗನ ನರಳಾಟ: ಕೋತಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸ್‌

Suvarna News   | Asianet News
Published : Dec 19, 2020, 02:43 PM IST

ಕಾರವಾರ(ಡಿ.19): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಬೀದಿಯಲ್ಲಿ ನರಳಾಡುತ್ತಿದ್ದ ಮಂಗವೊಂದಕ್ಕೆ ಪೊಲೀಸರು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ. 

PREV
14
ಅಪಘಾತದಲ್ಲಿ ಗಾಯಗೊಂಡು ಮಂಗನ ನರಳಾಟ: ಕೋತಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸ್‌

ಮುಂಡಗೋಡ ಪಟ್ಟಣದ ಬಡ್ಡಿಗೇರಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಂಗ

24

ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿದ್ದ ಕೋತಿ

34

ಅದೇ ಮಾರ್ಗದಲ್ಲಿ ಬರುತ್ತಿದ್ದ ಮುಂಡಗೋಡ ಠಾಣೆಯ ಪೊಲೀಸರು ಗಾಯಗೊಂಡ ಮಂಗವನ್ನು ನೋಡಿದ ಕೂಡಲೇ ಕೋತಿಯನ್ನು ಪೊಲೀಸ್‌ ಜೀಪಿನಲ್ಲಿಯೇ ಠಾಣೆಗೆ ತಂದು ನಂತರ ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ. 

44

ಚಿಕಿತ್ಸೆಯ ಬಳಿಕ ಮಂಗ ಚೇತರಿಸಿಕೊಳ್ಳುತ್ತಿದೆ. ಗಾಯಗೊಂಡ ಮಂಗನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸರು. 

click me!

Recommended Stories