ರಾಷ್ಟ್ರಪತಿ ಕೋವಿಂದ್ ಟಿಪ್ಪಣಿ
undefined
ರಾಷ್ಟ್ರಪತಿ ಪತ್ನಿಸವಿತಾ,ಜಿಲ್ಲಾ ಉಸ್ತುವಾರಿ ಸಚಿವವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಹಾಜರಿದ್ದರು.
undefined
ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್, ಏರ್ ಮಾರ್ಷಲ್(ನಿ) ಕಾರ್ಯಪ್ಪ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಫೋರಂ ಅಧ್ಯಕ್ಷರಾದ ಕರ್ನಲ್(ನಿ) ಸುಬ್ಬಯ್ಯ, ಸಂಚಾಲಕರಾದ ಮೇಜರ್(ನಿ) ಬಿದ್ದಂಡ ನಂಜಪ್ಪ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಕಾರ್ಯಕ್ರಮದಲ್ಲಿದ್ದರು.
undefined
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇನಾಪಡೆಯ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ "ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ"ವನ್ನು ಶನಿವಾರ ಲೋಕಾರ್ಪಣೆಗೊಳಿಸಿದರು.
undefined
ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಹುಟ್ಟಿದ ಮನೆ 'ಸನ್ನಿಸೈಡ್' ಅನ್ನು ಈಗ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗಿದ್ದು, ತಿಮ್ಮಯ್ಯ ಅವರ ಬಾಲ್ಯದಿಂದ ಸೇನಾ ಬದುಕಿನ ವರೆಗೆ ಅನೇಕ ಘಟನೆಗಳು, ಭಾರತೀಯ ಸೇನಾಪಡೆಯ ಮಹತ್ವ, ಹಾಗೂ ಯುದ್ಧ ಸ್ಮಾರಕಗಳನ್ನು ಅವರು ಈ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿದರು.
undefined
ನಾಡಿನ ಜೀವನದಿ, ಕಾವೇರಿ ಉಗಮಸ್ಥಾನ ತಲಕಾವೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಕುಟುಂಬದವರು ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
undefined
ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.
undefined
ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ
undefined
ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ
undefined
ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ
undefined
ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ
undefined