ಒಂದೇ ಒಂದು ಮರ ಕಡಿಯದೆ ಚಪ್ಪರ, ಈ ಬ್ರಹ್ಮಕಲಶೋತ್ಸವ ಎಲ್ಲರಿಗೂ ಮಾದರಿ!
First Published | Mar 11, 2020, 3:27 PM ISTತುಮಕೂರಿನಲ್ಲಿ ಜಾತ್ರೋತ್ಸವದ ವೇಳೆ ರಥ ಸಾಗಿಸಲು ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಆಗಸದೆತ್ತರಕ್ಕೆ ಬೆಳೆದು ನಿಂತಿದ್ದ ಮರಗಳನ್ನು ನೆಲಕ್ಕುರುಳಿಸಿರುವ ಘಟನೆ ಇಡೀ ರಾಜ್ಯಾದ್ಯಂತ ಸದ್ದು ಮಾಡಿದೆ. ಇಂತಹ ಆದೇಶ ನೀಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಗ್ರಾಮ ಲೆಕ್ಕಿಗನನ್ನು ಈಗಾಗಲೇ ಅಮಾನತ್ತು ಮಾಡಲಾಗಿದೆ. ಅಲ್ಲದೇ ಇಲ್ಲಿನ ತಹಶೀಲ್ದಾರ್ ಮಮತಾರನ್ನು ಸೇವೆಯಿಂ.ದ ಹಿಂಪಡೆಯಲಾಗಿದೆ. ಆದರೀಗ ಇಂತಹ ಅಮಾನವೀಯ ಘಟನೆ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಮರಗಳನ್ನು ಕಡಿಯದೇ ಪರಿಸರ ಪ್ರೇಮ ಮೆರೆದು ನಡೆಸಿದ ಬ್ರಹ್ಮಕಲಶೋತ್ಸವ ಜನರ ಮನ ಗೆದ್ದಿದೆ. ಎಲ್ಲಿ? ಯಾವಾಗ? ಇಲ್ಲಿದೆ ಮುಂದಿದೆ ವಿವರ