ಅವಧೂತ ವಿನಯ್ ಗುರೂಜೀ ಆಶ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್!
First Published | Nov 23, 2019, 4:48 PM ISTರಾಜಕೀಯ ನಾಯಕರು ಸೇರಿದಂತೆ ಅನೇಕ ಮಂದಿ ಗಣ್ಯರು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಾರೆ. RSSನ ಪ್ರಭಾವೀ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಕೂಡಾ ಅವಧೂತರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಅದರ ಒಂದು ಝಲಕ್ ಇಲ್ಲಿದೆ