ಶಿಕಾರಿಪುರ ಪಟ್ಟಣದ ಸಿಎಂ ಬಿಎಸ್ ವೈ ನಿವಾಸಕ್ಕೆ ಶ್ರೀ ಶೈಲ ಜಗದ್ಗುರುಗಳ ಭೇಟಿ
First Published | Jul 18, 2021, 2:19 PM ISTಶಿಕಾರಿಪುರದ ಸಿಎಂ ನಿವಾಸಕ್ಕೆ ಆಗಮಿಸಿದ ಶ್ರೀ ಶ್ರೀಶೈಲ ಜಗದ್ಗುರುಗಳ ಪಾದಪೂಜೆ ಮಾಡಿದ ಸಿಎಂ ಪುತ್ರ ಸಂಸದ ಬಿ ವೈ ರಾಘವೇಂದ್ರ ದಂಪತಿಗಳು ಸ್ವಾಮೀಜಿಯಿಂದ ಆಶೀರ್ವಾದ ಪಡೆದಿದ್ದಾರೆ.