ಶ್ರೀ ಕೃಷ್ಣ ಮಠದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಜನ್ಮ ನಕ್ಷತ್ರದ ಅಂಗವಾಗಿ ಮಠದ ಪುರೋಹಿತರಿಂದ ಧನ್ವಂತರಿ ಯಾಗ ಹಾಗೂ ವಾಯುಸ್ತುತಿ ಪುರಶ್ಚರಣಾ ಹೋಮ ನಡೆಯಿತು.