ಒಂದು ಗ್ರಂಥಾಲಯವು ನೂರು ದೇವಾಲಯಗಳಿಗೆ ಸಮವಾಗಿದೆ. ಮಸೀದಿ, ದೇವಾಲಯ ಹಾಗೂ ಚರ್ಚ್‌ಗಳು ನಿರ್ಮಾಣವಾದರೆ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಆದರೆ ಗ್ರಂಥಾಲಯ ನಿರ್ಮಾಣವಾದರೆ ಹಲವಾರು ವಿದ್ಯಾವಂತರು ಹುಟ್ಟಿಕೊಳ್ಳುತ್ತಾರೆ. ನೂರು ಜನರ ಸ್ನೇಹ ಬೆಳೆಸಿದರೂ ಒಂದು ದಿನ ಮೋಸ ಮಾಡುತ್ತಾರೆ. ಆದರೆ ಪುಸ್ತಕಗಳು ಎಂದಿಗೂ ಯಾರಿಗೂ ಮೋಸ ಮಾಡುವುದಿಲ್ಲ ಎಂದ ಸೈಯದ್ ಇಸಾಕ್.