ಮೋದಿ ಸಾಧನೆ ಮನೆ ಮನೆಗೆ ಕಾರ್ಯಕ್ಕೆ ಸೋಮಶೇಖರ್ ಚಾಲನೆ

Kannadaprabha News   | Asianet News
Published : Jun 05, 2020, 12:32 PM IST

"ಜನರೇ ಪ್ರೇರಕ ನಾನು ಪ್ರಧಾನ ಸೇವಕ" ಎಂಬ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆಯ ಪ್ರತಿಯನ್ನು ಕೃಷ್ಣರಾಜ ಕ್ಷೇತ್ರದ ಮೂಲಕ ಪ್ರತಿ ಮನೆಗೆ ತಲುಪಿಸುವ ಕಾರ್ಯಕ್ಕೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮೈಸೂರಿನಲ್ಲಿ ಚಾಲನೆ ನೀಡಿದ್ದಾರೆ. ಇಲ್ಲಿವೆ ಫೋಟೋಸ್

PREV
15

25

"ಜನರೇ ಪ್ರೇರಕ ನಾನು ಪ್ರಧಾನ ಸೇವಕ" ಎಂಬ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆಯ ಪ್ರತಿಯನ್ನು ಕೃಷ್ಣರಾಜ ಕ್ಷೇತ್ರದ ಮೂಲಕ ಪ್ರತಿ ಮನೆಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ 

35

ಯಾವುದೇ ಒಂದು ಕೇಂದ್ರ ಸರ್ಕಾರದ ಯೋಜನೆ ಇದ್ದರೂ ಅದನ್ನು ಮೊದಲು ಕಾರ್ಯಾರಂಭ ಮಾಡುವುದು ಶಾಸಕರಾದ ರಾಮದಾಸ್ ಅವರು. ಅದೇ ರೀತಿ ನಾಳೆ ಶಾಸಕರಾದ ನಾಗೇಂದ್ರ ಅವರೂ ಸಹ ಚಾಲನೆ ನೀಡಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

45

ಹಾಗೆಯೇ ತಮ್ಮ ಸೋಷಿಯಲ್ ಮೀಡಿಯಾ ಎಕೌಂಟ್‌ಗಳ ಮೂಲಕ ವಿಶ್ವ ಪಡಿಸರ ದಿನಾಚರಣೆಯ ಶುಭಾಶಯವನ್ನೂ ಕೋರಿದ್ದಾರೆ.

55

"ಜನರೇ ಪ್ರೇರಕ ನಾನು ಪ್ರಧಾನ ಸೇವಕ" ಎಂಬ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆಯ ಪ್ರತಿಯನ್ನು ಕೃಷ್ಣರಾಜ ಕ್ಷೇತ್ರದ ನಾಗರಿಕರ ಮನೆಗೆ ವಿತರಿಸುವ ಮೂಲಕ ಸಚಿವ ಸೋಮಶೇಖರ್ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು.

click me!

Recommended Stories