ಸತ್ಯಸಾಯಿ ಗ್ರಾಮಕ್ಕೆ‌‌ ಖ್ಯಾತ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್ ಭೇಟಿ

First Published | Nov 23, 2020, 2:21 PM IST

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ  ಸತ್ಯಸಾಯಿ ಗ್ರಾಮಕ್ಕೆ‌‌ ಖ್ಯಾತ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್ ಭೇಟಿ ನೀಡಿದ್ದಾರೆ

ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೇಟಿಗ ಸುನಿಲ್ ಗವಾಸ್ಕರ್
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮ
Tap to resize

1970 ಮತ್ತು 1980ರ ಅವಧಿಯಲ್ಲಿ ಮುಂಬೈಮತ್ತು ಭಾರತವನ್ನು ಪ್ರತಿನಿಧಿಸಿದ್ದ ಕ್ರಿಕೆಟ್ಆಟಗಾರ
ಕ್ರಿಕೆಟ್ ಟೆಸ್ಟ್ ಪಂದ್ಯದ ಇತಿಹಾಸದಲ್ಲಿ ಅತ್ಯುತ್ತಮ ಆರಂಭ ಬ್ಯಾಟ್ಸ್‌ಮನ್ ಗಳಲ್ಲಿ ಒಬ್ಬರೆಂದು ಪರಿಗಣಿತರಾಗಿದ್ದ ಗವಾಸ್ಕರ್

Latest Videos

click me!