ಸಕುಟುಂಬ ಸಮೇತ ಉಡುಪಿ, ಕೊಲ್ಲೂರಿಗೆ ಭೇಟಿ ನೀಡಿದ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್!
First Published | Dec 25, 2024, 7:45 PM ISTಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಪತ್ನಿ ಹಾಗೂ ಮಕ್ಕಳೊಂದಿಗೆ ಕರಾವಳಿಯ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಉಡುಪಿ, ಶೃಂಗೇರಿ, ಹೊರನಾಡು, ಕೊಲ್ಲೂರು, ಮುರುಡೇಶ್ವರ ಹಾಗೂ ಗೋಕರ್ಣ ಕ್ಷೇತ್ರಗಳ ದರ್ಶನ ಪಡೆದಿದ್ದಾರೆ.