ಗುತ್ತಿಗೆದಾರನಾಗಿರುವ ಅನಿರುಧ್, ದಾವಣಗೆರೆ ಮೂಲದ ನಿವಾಸಿ. ಅನಿರುಧ್ ತಂದೆ ದಾವಣಗೆರೆಯ ಮಾಜಿ ನಗರ ಪಾಲಿಕೆ ಸದಸ್ಯ ಎಂದು ಹೇಳಲಾಗುತ್ತಿದೆ. ಅನಿರುಧ್‌ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅನಿರುಧ್ ಪ್ರಮುಖ ಆರೋಪಿಯಾಗಿರುವ ನಿಖಿಲ್ ಸ್ನೇಹಿತನಾಗಿದ್ದಾನೆ. ಅನಿರುದ್ಧ್, ಮೋಹಿತ್, ಶರವಣ್, ನಿಖಿಲ್, ಡಿಕ್ಸನ್ ಬಂಧಿತ ಆರೋಪಿಗಳು